ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಮಹೇಶ್ ವಾಳ್ವೇಕರ್ ಇವರ ಭೆಟ್ಟಿ.
Date : 21-10-2025
Date:-21.10.2025 ಸಾಯಂಕಾಲ:- 7:30 ಗಂಟೆಗೆ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಮಹೇಶ್ ವಾಳ್ವೇಕರ್ ಇವರು ಉಭಯ ಶ್ರೀಗಳವರ ಗದ್ದುಗೆಗಳ ದರ್ಶನ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು