ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಪದಾಧಿಕಾರಿಗಳ ಆಯ್ಕೆ
Date : 31-03-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 31.03.2025 ರಂದು ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆಯನ್ನು ಧರ್ಮದರ್ಶಿಗಳಾದ ಶ್ರೀ ಕೆ.ಎಲ್.ಪಾಟೀಲ ಇವರು ವಹಿಸಿಕೊಂಡು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇರ್‌ಮನ್ನರಾಗಿ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ಆಯ್ಕೆಯಾದರು, ವೈಸ್ ಚೇರ್‌ಮನ್ನರಾಗಿ ಶ್ರೀ ವಿನಾಯಕ ಅ. ಘೋಡ್ಕೆ ಇವರು ಆಯ್ಕೆಯಾದರು, ಗೌರವ ಕಾರ್ಯದರ್ಶಿಗಳಾಗಿ ರಮೇಶ ಎಸ್. ಬೆಳಗಾವಿ ಇವರು ಆಯ್ಕೆಯಾದರು, ಇವರುಗಳನ್ನು ದಿನಾಂಕ:-31-03-2025 ರಿಂದ 01-04-2025 ರ ಅವಧಿಗಾಗಿ ಆಯ್ಕೆ ಮಾಡಲಾಯಿತು,