Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ.
Date : 28-09-2025
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:-28.09.2025 ರಂದು ಅಶೋಕ ಹಾಸ್ಪೀಟಲ್ ಹುಬ್ಬಳ್ಳಿ ಇವರ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣೆ ಶಿಬಿರವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರ ಅಧ್ಯಕ್ಷತೆಯಲ್ಲಿ ಅಶೋಕ ಹಾಸ್ಪೆಟಲ್‌ನ ನಿರ್ದೇಶಕರಾದ ಶ್ರೀ ಅಶೋಕ ಬಂಗಾರಶೆಟ್ಟರ ಹಾಗೂ ಶ್ರೀಮತಿ ವರ್ಷಾ ಬಂಗಾರಶೆಟ್ಟರ ಇವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀಮಠದ ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ವಸಂತ ವಾಯ್. ಸಾಲಗಟ್ಟಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ವಿ.ಡಿ.ಕಾಮರಡ್ಡಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ಬಾಳು ಟಿ. ಮಗಜಿಕೊಂಡಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.