Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಕೆರೆಗೆ ಬಾಗಿನ ಅರ್ಪಣೆ.
Date : 07-08-2025
ದಿನಾಂಕ:-07.08.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಕೆರೆಯು ತುಂಬಿದ್ದು ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮೀಟಿ ವತಿಯಿಂದ ಪೂಜೆ ಸಲ್ಲಿಸಿ ಬಾಗಿನ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರ.